ಕುಂದಾಪುರ ಕ್ಷೇತ್ರಾಧ್ಯಕ್ಷ ಪ್ರಕಾಶ್ ಜೆಡಿಎಸ್ ಪಕ್ಷದಿಂದ ಅಮಾನು

Update: 2018-11-14 13:48 GMT

ಉಡುಪಿ, ನ.14: ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಜಾತ್ಯತೀತ ಜನತಾ ದಳದ ಕುಂದಾಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ತೆಕ್ಕಟ್ಟೆ ಇವರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಇವರ ಅನುಮತಿ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News