ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ಶಿಪ್: ಫಲಾಹ್ ಶಾಲಾ ವಿದ್ಯಾರ್ಥಿನಿಗೆ ಚಿನ್ನದ ಪದಕ

Update: 2018-11-16 16:49 GMT

ಮಂಗಳೂರು, ನ.16: ನಗರದ ಗೋಕರ್ಣನಾಥೇಶ್ವರ ಸಭಾಭವನದಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಆ್ಯಂಡ್ ಅಲೈಡ್ ಆರ್ಟ್ಸ್ ಮಂಗಳೂರು ಇದರ ಆಶ್ರಯದಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ತಲಪಾಡಿ ಕೆ.ಸಿ.ರೋಡ್‌ನ ಫಲಾಹ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಫಾತಿಮ ತುಹ್‌ಫ ಸಬ್‌ಜೂನಿಯರ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕಕ್ಕೆ ಭಾಜನರಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News