ಬೆಂಗಳೂರು: ಅತ್ಯಾಚಾರ ಆರೋಪಿ ಸೆರೆ

Update: 2018-11-17 17:00 GMT

ಬೆಂಗಳೂರು, ನ.17: ಅತ್ಯಾಚಾರವೆಸಗಿ, ಸುಲಿಗೆ ಮಾಡಿದ್ದ ಆರೋಪದಡಿ ಯುವಕನೋರ್ವನನ್ನು ಇಲ್ಲಿನ ಬಸವೇಶ್ವರನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಗರದ ಕುರುಬಹಳ್ಳಿಯ ದೇವರಾಜ್(21) ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News