ಹಜ್ ಯಾತ್ರಾ ಅರ್ಜಿ ಸಲ್ಲಿಕೆ: ದಿನಾಂಕ ವಿಸ್ತರಣೆ

Update: 2018-11-17 17:36 GMT

ಮಂಗಳೂರು, ನ.17:  2019ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳುವವರು ಅರ್ಜಿ ಸಲ್ಲಿಕೆಯ ದಿನವನ್ನು ಡಿ. 22ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ ಎಂದು ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿ ಯು.ಕೆ. ಮೋನು ಕಣಚೂರು ಪ್ರಕಟನೆಯಲ್ಲಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News