ಉಡುಪಿ: ನ.20ರಂದು ಮೀಲಾದುನ್ನಬಿ ರಜೆ

Update: 2018-11-19 17:05 GMT

ಉಡುಪಿ, ನ.19: ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನಬಿ ಪ್ರಯುಕ್ತ ನ.20ರಂದು ಆಚರಿಸುವುದಾಗಿ ರಾಜ್ಯ ವಕ್ಫ್ ಮಂಡಳಿಯು ತನ್ನ ಅಭಿಪ್ರಾಯ ವನ್ನು ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೆ ಅನ್ವಯಿಸುವಂತೆ ನ.21ರಂದು ಘೋಷಿಸಿರುವ ಸಾರ್ವತ್ರಿಕ ರಜೆಯನ್ನು ಹಿಂಪಡೆಯಲಾಗಿದೆ ಹಾಗೂ ಜಿಲ್ಲೆಯಲ್ಲಿ ನ. 20ರಂದು ಮೀಲಾದುನ್ನಬಿ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News