×
Ad

ಮೀಲಾದುನ್ನಬಿ ಆಚರಣೆ: ಬಂದರ್ ನಲ್ಲಿ ಮೀಲಾದ್ ಮೆರವಣಿಗೆ

Update: 2018-11-20 09:39 IST

ಮಂಗಳೂರು, ನ.20: ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫ(ಸ.)ರವರ ಜನ್ಮದಿನದ ಪ್ರಯುಕ್ತ ಕರಾವಳಿಯಾದ್ಯಂತ ಮಂಗಳವಾರ ಬೆಳಗ್ಗೆಯಿಂದಲೇ ಮೀಲಾದುನ್ನಬಿ ಸಂಭ್ರಮಾಚರಣೆ ಆರಂಭಗೊಂಡಿದೆ.

ನಗರದ ಬಂದರ್‌ನ ಪ್ರಮುಖ ರಸ್ತೆಗಳಲ್ಲಿ ವಿವಿಧ ಮದ್ರಸಗಳ ವಿದ್ಯಾರ್ಥಿಗಳು ಬೆಳಗ್ಗೆ ಆಕರ್ಷಕ ಮೀಲಾದ್ ರ್ಯಾಲಿ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News