ಟಾಸ್ ಜಯಿಸಿದ ಆಸ್ಟ್ರೇಲಿಯ ಬ್ಯಾಟಿಂಗ್ ಆಯ್ಕೆ
Update: 2018-11-25 13:35 IST
ಸಿಡ್ನಿ, ನ.25: ಪ್ರವಾಸಿ ಭಾರತ ವಿರುದ್ಧ ಮೂರನೇ ಹಾಗೂ ಅಂತಿಮ ಟ್ವೆಂಟಿ -20 ಪಂದ್ಯದಲ್ಲಿ ಟಾಸ್ ಜಯಿಸಿದ ಆಸ್ಟ್ರೇಲಿಯ ತಂಡದ ನಾಯಕ ಆ್ಯರೊನ್ ಫಿಂಚ್ ಬ್ಯಾಟಿಂಗ್ ಆಯ್ದುಕೊಂಡರು.
ಎರಡು ಓವರ್ ಗಳ ಮುಕ್ತಾಯಕ್ಕೆ ಆಸ್ಟ್ರೇಲಿಯ ವಿಕೆಟ್ ನಷ್ಟವಿಲ್ಲದೆ 16 ರನ್ ಗಳಿಸಿದೆ.