×
Ad

ಜಾಫರ್ ಶರೀಫ್‌ರಿಗೆ ಕುಮಾರಸ್ವಾಮಿ, ಸಿದ್ದರಾಮಯ್ಯ, ಗುಲಾಂ ನಬಿ ಆಝಾದ್ ರಿಂದ ಅಂತಿಮ ನಮನ

Update: 2018-11-26 14:48 IST

ಬೆಂಗಳೂರು, ನ.26: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರವಿವಾರ ನಿಧನರಾದ ಕೇಂದ್ರದ ಮಾಜಿ ಸಚಿವ ಜಾಫರ್ ಶರೀಫ್ ಅವರ ಅಂತ್ಯಕ್ರಿಯೆ ಸ್ಥಳಕ್ಕೆ ಆಗಮಿಸಿ ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ಮಾಜಿ ಸಚಿವರಾದ ಎಸ್.ಆರ್.ಪಾಟೀಲ್ ಮತ್ತು ರೋಷನ್ ಬೇಗ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಮಾಜಿ ಸಚಿವ ಗುಲಾಂ ನಬಿ ಆಝಾದ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಝಮೀರ್ ಅಹ್ಮದ್ ಖಾನ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News