ಅನಂತ ಕುಮಾರ್ ನಿವಾಸಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಭೇಟಿ
Update: 2018-11-28 09:58 IST
ಬೆಂಗಳೂರು, ನ.28: ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಅನಂತ ಕುಮಾರ್ ಅವರ ನಿವಾಸಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಇಂದು ಬೆಳಗ್ಗೆ ಭೇಟಿ ನೀಡಿದರು.
ಈ ಸಂದರ್ಭ ಪ್ರಣವ್ ಅವರು ಸಚಿವರ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿ ಸಾಂತ್ವನ ಹೇಳಿದರು.