ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ 2.0 ‘ತಮಿಳ್ ರಾಕರ್ಸ್’ನಲ್ಲಿ ಸೋರಿಕೆ

Update: 2018-11-29 13:20 GMT

ಚೆನ್ನೈ, ನ.29: ಶಂಕರ್ ನಿರ್ದೇಶನದ ಸೂಪರ್ ಸ್ಟಾರ್ ರಜಿನಿಕಾಂತ್, ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷಿತ 2.0 ಚಿತ್ರ ಇಂದು ಬಿಡುಗಡೆಗೊಂಡಿದ್ದು,  ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

500 ಕೋಟಿ ರೂ.ಗೂ ಅಧಿಕ ಬಜೆಟ್ ನ ಈ ಚಿತ್ರವು ಬಿಡುಗಡೆಯಾದ ಕೆಲ ಹೊತ್ತಿನಲ್ಲೇ ‘ತಮಿಳ್ ರಾಕರ್ಸ್’ ವೆಬ್ ಸೈಟ್ ನಲ್ಲಿ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ 2.0 ಚಿತ್ರ ನಿರ್ಮಾಪಕರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News