ಪೊಲಿಪು ಖುವ್ವತುಲ್ ಇಸ್ಲಾಮ್ ಯಂಗ್‌ಮೆನ್ಸ್ ಅಸೋಸಿಯೇಶನ್‌: ಪದಾಧಿಕಾರಿಗಳ ಆಯ್ಕೆ

Update: 2018-12-03 13:13 GMT
ಅಕ್ರಂ

ಕಾಪು, ಡಿ.3: ಕಾಪು ಪೊಲಿಪು ಖುವ್ವತುಲ್ ಇಸ್ಲಾಮ್ ಯಂಗ್‌ಮೆನ್ಸ್ ಅಸೋಸಿಯೇಶನ್‌ನ 29ನೆ ವಾರ್ಷಿಕ ಮಹಾಸಭೆಯು ಪೊಲಿಪು ಜಾಮೀಯ ಮಸೀದಿಯ ಅಧ್ಯಕ್ಷ ಕೆ.ಎಸ್.ಅಬ್ಬಾಸ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರಗಿತು.

ಕಾರು ಉಸ್ತಾದ್ ಪಿ.ಬಿ.ಅಹಮದ್ ಮುಸ್ಲಿಯಾರ್ ದುವಾ ನೆರವೇರಿಸಿ ದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾ ಯಿತು.

ಅಧ್ಯಕ್ಷರಾಗಿ ಅಕ್ರಂ ಗುಡ್‌ವಿಲ್, ಉಪಾಧ್ಯಕ್ಷರಾಗಿ ಅಶ್ರಫ್, ಪ್ರಧಾನ ಕಾರ್ಯದರ್ಶಿಯಾಗಿ ರಜಬ್, ಜೊತೆ ಕಾರ್ಯದರ್ಶಿಗಳಾಗಿ ಶಾಹಿದ್, ಶಬ್ಬೀರ್, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್, ಸಂಘಟನಾ ಕಾರ್ಯದರ್ಶಿಯಾಗಿ ಆರೀಫ್ ಕಲ್ಯ ಆಯ್ಕೆಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News