×
Ad

ಮಕ್ಕಳ ಕಲ್ಯಾಣ ಕ್ಷೇತ್ರದ ರಾಜ್ಯ ಪ್ರಶಸ್ತಿಗೆ ಜಯಶ್ರೀ ಭಟ್ ಉಡುಪಿ ಆಯ್ಕೆ

Update: 2018-12-03 22:20 IST

ಬೆಂಗಳೂರು, ಡಿ. 3: 2018ನೇ ಸಾಲಿನಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗೆ ನೀಡುವ ಪ್ರತಿಷ್ಠಿತ ರಾಜ್ಯ ಪ್ರಶಸ್ತಿಗೆ ಜಯಶ್ರೀ ಭಟ್ ಉಡುಪಿ ಆಯ್ಕೆಯಾಗಿದ್ದಾರೆ.

ಡಿಸೆಂಬರ್ 5ರಂದು‌ ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿರುವ ಬಾಲ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News