×
Ad

ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಹೆಸರು ಬದಲಾವಣೆ

Update: 2018-12-04 20:25 IST

ಹೊಸದಿಲ್ಲಿ, ಡಿ.4: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿಯಾದ ಡೆಲ್ಲಿ ಡೇರ್ ಡೆವಿಲ್ಸ್ ತನ್ನ ಹೆಸರನ್ನು ಡೆಲ್ಲಿ ಕ್ಯಾಪಿಟಲ್ಸ್ ಎಂದು ಬದಲಾಯಿಸಿದೆ. ಜೆಎಸ್ ಡಬ್ಲ್ಯು ಸ್ಪೋರ್ಟ್ಸ್ ಮತ್ತು ಜಿಎಂಆರ್ ಗ್ರೂಪ್ ಮಾಲಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News