ಕರ್ನಾಟಕ ಜೀವವೈವಿಧ್ಯ ಮಂಡಳಿ: ಸ್ಮರಣ ಸಂಚಿಕೆ ಲೋಕಾರ್ಪಣೆ

Update: 2018-12-04 16:02 GMT

ಬೆಂಗಳೂರಿನ ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಸ್ಥಾಪನೆಯಾಗಿ 15 ವರ್ಷಗಳ ನೆನಪಿಗಾಗಿ ಹೊರತಂದಿರುವ ಸ್ಮರಣ ಸಂಚಿಕೆಯನ್ನು ಮಂಡಳಿ ಅಧ್ಯಕ್ಷ ಎಸ್.ಪಿ. ಶೇಷಾದ್ರಿ ಲೋಕಾರ್ಪಣೆ ಮಾಡಿದರು. ಈ ವೇಳೆ ಸದಸ್ಯ ಕಾರ್ಯದರ್ಶಿ ವೀರೇಂದ್ರ ಸಿಂಗ್, ಸದಸ್ಯ ಪ್ರೊ.ಎಂ.ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor