ಸಿಎಂ ಅಧ್ಯಕ್ಷತೆಯಲ್ಲಿ ರೈತ ಮುಖಂಡರ ಸಭೆ

Update: 2018-12-06 10:41 GMT

ಬೆಂಗಳೂರು, ಡಿ.6: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಇಂದು ರೈತರ ಸಮಸ್ಯೆಗಳ ಕುರಿತು ರೈತರ ಮುಖಂಡರೊಂದಿಗೆ ಸಭೆ ಕರೆಯಲಾಗಿತ್ತು. 

 ಕೃಷಿ ಸಚಿವ ಎನ್.ಎಚ್.ಶಿವಶಂಕರ್ ರೆಡ್ಡಿ, ಮೀನುಗಾರಿಕೆ ಮತ್ತು ಪಶು ಸಂಗೋಪನೆ ಇಲಾಖೆ ಸಚಿವ ನಾಡಗೌಡ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಸುಬ್ರಹ್ಮಣ್ಯ, ಕೃಷಿ ಇಲಾಖೆ ಅಧಿಕಾರಿಗಳು, ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ  ಸುಮಾರು 10  ರೈತ ಸಂಘಟನೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News