ಡಿ.9: ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ತಾಲೂಕು ಸಮಿತಿಗೆ ಆಂತರಿಕ ಚುನಾವಣೆ

Update: 2018-12-08 05:14 GMT

ಬೆಳ್ತಂಗಡಿ, ಡಿ.7: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಬೆಳ್ತಂಗಡಿ ತಾಲೂಕು ಸಮಿತಿಯ ಆಂತರಿಕ ಚುನಾವಣೆಯು ಡಿ.9ರಂದು ಇಲ್ಲಿನ ಜಮೀಯ್ಯತುಲ್ ಫಲಾಹ್ ಕಚೇರಿಯಲ್ಲಿ ಜರುಗಲಿದೆ.

ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮದ ಬಳಿಕ ತಾಲೂಕು ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷ ವಝೀರ್ ಪೂಂಜಾಲಕಟ್ಟೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News