ಮಜಿ ಶಾಲೆಗೆ ಉಚಿತವಾಗಿ ತರಕಾರಿ ಪೂರೈಸುವ ಶರೀಫ್ ರಿಗೆ ಸನ್ಮಾನ

Update: 2018-12-08 05:35 GMT

ವಿಟ್ಲ, ಡಿ.8: ವೀರಕಂಬ ಮಜಿ ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹಕ್ಕೆ ಸಂಬಂಧಿಸಿ ವರ್ಷಪೂರ್ತಿ ಉಚಿತವಾಗಿ ತರಕಾರಿಗಳನ್ನು ಒದಗಿಸುತ್ತಿರುವ ಮೆಲ್ಕಾರ್ ನ ಚಂದ್ರಿಕಾ ವೆಜಿಟೇಬಲ್ಸ್ ಮಾಲಕ ಮುಹಮ್ಮದ್ ಶರೀಫ್ ಅವರನ್ನು ಮಜಿ ಶಾಲೆಯ 98ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News