ಕಣ್ಣೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
Update: 2018-12-09 23:45 IST
ಕಣ್ಣೂರಿನ ಮೂರ್ಖನ್ ಪರಂಬ್ ಎಂಬಲ್ಲಿ ನಿರ್ಮಾಣವಾದ ಕೇರಳದ ನಾಲ್ಕನೇ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉದ್ಘಾಟಿಸಿದರು. ಇದರಿಂದಾಗ ಕೇರಳ ದೇಶದಲ್ಲೇ 4 ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ಏಕೈಕ ರಾಜ್ಯ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.