ವಾಹನ ಹರಾಜು

Update: 2018-12-09 18:19 GMT

ಬೆಂಗಳೂರು, ಡಿ.9: ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ವಾರಸುದಾರ ರಿಲ್ಲದ 7 ದ್ವಿಚಕ್ರ ವಾಹನಗಳು ಹಾಗೂ ಆಟೋರಿಕ್ಷಾ ವಾಹನವನ್ನು ಇಂದು(ಡಿ10) ಬೆಳಿಗ್ಗೆ 11 ಗಂಟೆಗೆ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯ ಆವರಣದಲ್ಲಿ ಸಾರ್ವಜನಿಕವಾಗಿ ಬರಂಗ ಹರಾಜು ಹಾಕಲಾಗುತ್ತಿದ್ದು, ಆಸಕ್ತರು ಹರಾಜಿನಲ್ಲಿ ಭಾಗವಸಬಹುದು ಎಂದು ಬ್ಯಾಟರಾಯನಪುರ ಠಾಣೆಯ ಇನ್‌ಸ್ಪೆಕ್ಟರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News