ಛತ್ತೀಸ್ ಗಡದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವ ಹಾದಿಯಲ್ಲಿ

Update: 2018-12-11 03:52 GMT

ರಾಯ್ಪುರ, ಡಿ.11: ಛತ್ತೀಸ್ ಗಡ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದ್ದು, ಸರಳ ಬಹುಮತ ಪಡೆಯುವ ಹಾದಿಯಲ್ಲಿದೆ.

ಕಾಂಗ್ರೆಸ್ 50 ರಲ್ಲಿ ಮತ್ತು ಬಿಜೆಪಿ 19ರಲ್ಲಿ ಮುನ್ನಡೆ ಸಾಧಿಸಿದೆ.  ಡಾ. ರಮಣ್ ಸಿಂಗ್ ನೇತೃತ್ವದ ಸರಕಾರಕ್ಕೆ ಹಿನ್ನಡೆ ಉಂಟಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News