ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶತಕ

Update: 2018-12-11 04:02 GMT

ಭೋಪಾಲ್, ಡಿ.11: ಮಧ್ಯಪ್ರದೇಶ ವಿಧಾನ ಸಭಾ ಚುನಾವಣೆ ಮತ  ಎಣಿಕೆ ಪ್ರಗತಿಯಲ್ಲಿದ್ದು, ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ 102 ಮತ್ತು ಬಿಜೆಪಿ 96ರಲ್ಲಿ ಮುನ್ನಡೆ ಸಾಧಿಸಿದೆ. 

ತೆಲಂಗಾಣದಲ್ಲಿ ಟಿ ಆರ್ ಎಸ್ ಸರಳ ಬಹುಮತದತ್ತ ದಾಪುಗಾಲು ಹಾಕಿದೆ. 72 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News