ಬಿಜೆಪಿಗೆ ಹೀನಾಯ ಸೋಲು: ಛತ್ತೀಸ್ ಗಢ ಸಿಎಂ ರಮಣ್ ಸಿಂಗ್ ರಾಜೀನಾಮೆ

Update: 2018-12-11 12:47 GMT

ಛತ್ತೀಸ್ ಗಢ, ಡಿ.11: ರಾಜ್ಯದಲ್ಲಿ ಬಿಜೆಪಿಯ ಹೀನಾಯ ಸೋಲಿನ ಹೊಣೆ ಹೊತ್ತು ಮುಖ್ಯಮಂತ್ರಿ ರಮಣ್ ಸಿಂಗ್ ರಾಜೀನಾಮೆ ನೀಡಿದ್ದಾರೆ.

“ರಾಜ್ಯಪಾಲರಿಗೆ ನಾನು ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಜನತೆ ನೀಡಿದ ತೀರ್ಪನ್ನು ನಾವು ಗೌರವಿಸುತ್ತೇವೆ. ಕಾಂಗ್ರೆಸನ್ನು ನಾನು ಅಭಿನಂದಿಸುತ್ತೇನೆ. ಸೋಲಿನ ಸಂಪೂರ್ಣ ಹೊಣೆಯನ್ನು ನಾನು ಹೊರುತ್ತೇನೆ” ಎಂದವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News