ಡಿ.13: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್‌ ಸಮಿತಿ ಪದಾಧಿಕಾರಿ, ಕಾರ್ಯಕರ್ತರ ಸಮಾವೇಶ

Update: 2018-12-12 17:30 GMT

ವಿಟ್ಲ, ಡಿ. 12 : ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್‌ ಸಮಿತಿ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಮಾವೇಶವು ಡಿ. 13 ರಂದು ಸಂಜೆ 4 ಕ್ಕೆ ಮೆಲ್ಕಾರ್ ಬಿರ್ವ ಸಭಾಂಗಣದಲ್ಲಿ ನಡೆಯಲಿದೆ. 

ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಭಾಗವಹಿಸಲಿದ್ದು ಬ್ಲಾಕ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ 
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News