ಕಾಪು ತಾಲೂಕಿನಲ್ಲಿ ಭೂಮಾಪನ ಶಾಖೆ ಆರಂಭ

Update: 2018-12-15 15:13 GMT

 ಉಡುಪಿ, ಡಿ.15: ಜಿಲ್ಲೆಯಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಪು ತಾಲೂಕಿ ನಲ್ಲಿ ಕಂದಾಯ ಇಲಾಖೆ ಕಚೇರಿಗಳು ಈಗಾಗಲೇ ಕಾರ್ಯ ನಿರ್ವಹಿಸುತ್ತಿವೆ. ಕಾಪುವಿನ ಹಳೆ ನಾಡ ಕಚೇರಿ ಕಟ್ಟಡದಲ್ಲಿ ಭೂ ದಾಖಲೆ ಗಳ ಸಹಾಯಕ ನಿರ್ದೇಶಕರ ಕಚೇರಿ ಕಾರ್ಯ ನಿರ್ವಹಿಸಲು ಪ್ರಾರಂಭಿಸಿದೆ. ಕಾಪು ತಾಲೂಕು ವ್ಯಾಪ್ತಿಯ ಸಾರ್ವಜನಿಕರು ಇದರ ಸದುಪಯೋಗ ಪಡೆದು ಕೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News