ಇತಿಹಾಸ ನಿರ್ಮಿಸಿದ ಸಿಂಧು
Update: 2018-12-16 23:51 IST
ಚೀನಾದ ಗುವಾಂಗ್‌ಝೌನಲ್ಲಿ ರವಿವಾರ ನಡೆದ ಬಿಡಬ್ಲುಎಫ್ ವರ್ಲ್ಡ್ ಟೂರ್ ಫೈನಲ್ಸ್ ಚಾಂಪಿಯನ್‌ಶಿಪ್‌ನ ಮಹಿಳಾ ಸಿಂಗಲ್ಸ್‌ನಲ್ಲಿ ಜಪಾನ್ ಆಟಗಾರ್ತಿ ಒಕುಹರಾರನ್ನು ಮಣಿಸಿದ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪ್ರಶಸ್ತಿ ಗೆದ್ದುಕೊಂಡರು. ಈ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.