×
Ad

​ಡಿ.18: ಸಂತಾಪ ಸಭೆ

Update: 2018-12-17 20:59 IST

ಮಂಗಳೂರು, ಡಿ.17: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಪ್ರಥಮ ಅವಧಿಯ ಸದಸ್ಯರಾಗಿದ್ದ ಕುದ್ಕಾಡಿ ವಿಶ್ವನಾಥ ರೈ ಅವರಿಗೆ ಸಂತಾಪ ಸೂಚಕ ಸಭೆಯು ಡಿ.18ರಂದು ಸಂಜೆ 4 ಗಂಟೆಗೆ ಅಕಾಡಮಿಯ ‘ಸಿರಿ ಚಾವಡಿಯಲ್ಲಿ ಏರ್ಪಡಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News