×
Ad

ಡಿ.19: ತೆಂಕ ಎರ್ಮಾಳಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಭೆ

Update: 2018-12-17 21:00 IST

ಉಡುಪಿ, ಡಿ.17: ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಹಾಗೂ ಎಲ್ಲಾ 10 ಬ್ಲಾಕ್ ಅಧ್ಯಕ್ಷರುಗಳ ಮತ್ತು ಪಕ್ಷದ ಮುಖಂಡರ ಸಭೆಯನ್ನು ಡಿ.19ರ  ಅಪರಾಹ್ನ 3ಕ್ಕೆ ಪಡುಬಿದ್ರಿ ಸಮೀಪದ ತೆಂಕ ಎರ್ಮಾಳಿನ ಶ್ರೀರಾಜೀವ್ ಗಾಂಧಿ ನ್ಯಾಶನಲ್ ಅಕಾಡಮಿ ಆಫ್ ಪೊಲಿಟಿಕಲ್ ಎಜುಕೇಶನ್‌ನಲ್ಲಿ ಕರೆಯಲಾಗಿದ್ದು, ಸಭೆಯನ್ನುದ್ದೇಶಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News