×
Ad

ಡಿ.23ರಂದು ಬಜ್ಪೆಯಲ್ಲಿ ರಕ್ತದಾನ ಶಿಬಿರ

Update: 2018-12-17 22:49 IST

ಮಂಗಳೂರು, ಡಿ.17: ಕೊಂಚಾರ್ ಯೂತ್ ಕೌನ್ಸಿಲ್ ಅಸೋಸಿಯೇಶನ್ ಆಶ್ರಯದಲ್ಲಿ ಎ.ಜೆ. ಹಾಸ್ಪಿಟಲ್ ರಿಸರ್ಚ್ ಸೆಂಟರ್ ನ ಸಹಯೋಗದಲ್ಲಿ ಬಜ್ಪೆ ಪಂಚಾಯತ್ ನ ಆಡಿಟೋರಿಯಂ ಹಾಲ್ ನಲ್ಲಿ ಡಿ.23ರಂದು ಸಾರ್ವಜನಿಕ ರಕ್ತದಾನ ಶಿಬಿರ ನಡೆಯಲಿದೆ.

ಅಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2ರವರೆಗೆ ಶಿಬಿರ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News