ಡಿ. 21:ಉದ್ಯೋಗ ಮಾಹಿತಿ ಮೇಳ

Update: 2018-12-18 15:10 GMT

ಮಂಗಳೂರು, ಡಿ.18: ಕಾರ್‌ಸ್ಟ್ರೀಟ್ ಡಾ.ಪಿ.ದಯಾನಂದ ಪೈ-ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಟಿ.ಸಿ.ಸ್ ಕಂಪೆನಿಯು ಡಿ.21ರಂದು ಬೆಳಗ್ಗೆ 9:30ರಿಂದ ಸಂಜೆ 4:30 ರವರೆಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉದ್ಯೋಗ ಸಂದರ್ಶನ/ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News