ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ

Update: 2018-12-19 14:23 GMT

ಹೊಸದಿಲ್ಲಿ, ಡಿ.19: 1996ರಿಂದ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬರಲಿದೆ. ಇಂದು ಮಧ್ಯರಾತ್ರಿಯಿಂದ ಆಡಳಿತ ಜಾರಿಗೆ ಬರುವ ಘೋಷಣೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News