ಡಿ.22: ಮಂಗಳೂರಿನಲ್ಲಿ ಉದ್ಯೋಗ ಮೇಳ
Update: 2018-12-19 23:26 IST
ಮಂಗಳೂರು, ಡಿ.19: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಂಗಳೂರು ಇದರ ವತಿಯಿಂದ ಡಿ.22ರಂದು ಬೆಳಗ್ಗೆ 10ರಿಂದ ಲಾಲ್‌ಬಾಗ್‌ನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ
ಮೇಳದಲ್ಲಿ ವಿವಿಧ ಕಂಪೆನಿಗಳು ಪಾಲ್ಗೊಳ್ಳಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ಆಸಕ್ತರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸೂಕ್ತ ದಾಖಲೆಯೊಂದಿಗೆ ಪಾಲ್ಗೊಳ್ಳಬಹುದು. ಮಾಹಿತಿಗಾಗಿ ಮೊ.ಸಂ: 9663079943ನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳ ಪ್ರಕಟನೆ ತಿಳಿಸಿದೆ.