×
Ad

ಮಾದಿಗ ಜನಾಂಗಕ್ಕೆ ಸಚಿವ ಸ್ಥಾನ ನೀಡುವಂತೆ ಎಂಆರ್‌ಪಿಎಸ್ ಒತ್ತಾಯ

Update: 2018-12-20 22:20 IST

ಬೆಂಗಳೂರು, ಡಿ.20: ಮಾದಿಗ ಸಮಾಜದ ಜನಪ್ರತಿನಿಧಿಗಳಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಜೆ.ನರಸಿಂಹಮೂರ್ತಿ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಿಗ ಸಮಾಜದ ಏಕೈಕ ಚುನಾಯಿತ ಪ್ರತಿನಿಧಿಯಾದ ರೂಪಾ ಶಶಿಧರ್, ವಿಧಾನ ಪರಿಷತ್ ಸದಸ್ಯ ಧರ್ಮಸೇನಾ ಹಾಗೂ ಆರ್.ಬಿ.ತಿಮ್ಮಾಪೂರರವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News