ಜಮ್ಮು –ಕಾಶ್ಮೀರ: ಎನ್ ಕೌಂಟರ್ ನಲ್ಲಿ 6 ಭಯೋತ್ಪಾದಕರ ಸಾವು

Update: 2018-12-22 06:08 GMT

ಶ್ರೀನಗರ, ಡಿ. 22: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಲ್  ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಸಂಭವಿಸಿದ ಗುಂಡಿನ ಚಕಮಕಿಯಲ್ಲಿ   6 ಮಂದಿ ಭಯೋತ್ಪಾದಕರು ಮೃತಪಟ್ಟಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News