ನೂತನ ಸಚಿವರನ್ನು ಅಭಿನಂದಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
Update: 2018-12-23 11:24 IST
ಬೆಂಗಳೂರು, ಡಿ. 23: ತಮ್ಮ ನಿವಾಸ ಕಾವೇರಿಗೆ ಭೇಟಿ ನೀಡಿದ್ದ ನೂತನ ಸಚಿವರಾದ ಎಂ.ಟಿ.ಬಿ.ನಾಗರಾಜ್, ತುಕಾರಾಮ್, ಸತೀಶ್ ಜಾರಕಿಹೊಳಿ, ಪರಮೇಶ್ವರ ನಾಯಕ, ಶಿವಳ್ಳಿ ಹಾಗೂ ತಿಮ್ಮಾಪುರ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ, ಶುಭ ಹಾರೈಸಿದರು.