ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿ ಪಿ.ಆರ್.ರಮೇಶ್‌ ನೇಮಕ

Update: 2018-12-26 08:43 GMT

ಬೆಂಗಳೂರು, ಡಿ.26: ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿ ಪಕ್ಷದ ಹಿರಿಯ ಮುಖಂಡ, ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್‌ನೇಮಕಗೊಂಡಿದ್ದಾರೆ.

ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಇಂದು ರಮೇಶ್ ಅವರಿಗೆ ನೇಮಕ ಪತ್ರ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News