ಡಿ. 30: ಕಾಸ್ಕ್ ನರಿಂಗಾನ ವತಿಯಿಂದ ರಕ್ತದಾನ ಶಿಬಿರ

Update: 2018-12-27 05:13 GMT

ನರಿಂಗಾನ, ಡಿ. 27: ಕೊಲ್ಲರಕೋಡಿ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ (ಕಾಸ್ಕ್) ನರಿಂಗಾನ ಮತ್ತು ಬ್ಲಡ್ ಡೋನರ್ಸ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಡಿ. 30ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯ ತನಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಲ್ಲರಕೋಡಿಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News