×
Ad

ಬಿ.ಸಿ. ರೋಡ್: ಡಿ.28ರಂದು ಯುನಿವೆಫ್ ನಿಂದ ಸೀರತ್ ಸಮಾವೇಶ

Update: 2018-12-27 20:58 IST

ಬಂಟ್ವಾಳ, ಡಿ. 27: ಯುನಿವೆಫ್ ಕರ್ನಾಟಕ ನ.30 ರಿಂದ ಫೆಬ್ರವರಿ 1ರವರೆಗೆ ಹಮ್ಮಿಕೊಂಡಿರುವ 'ಅರಿಯಿರಿ ಮನುಕುಲದ ಪ್ರವಾದಿಯನ್ನು' ಅಭಿಯಾನದ ಪ್ರಯುಕ್ತ ಡಿ. 28 ರಂದು ಸಂಜೆ 7 ಗಂಟೆಗೆ ಬಿ.ಸಿ.ರೋಡ್ ಕೈಕಂಬ ದ್ವಾರದ ಬಳಿ ಸೀರತ್ ಸಮಾವೇಶ ನಡೆಯಲಿದೆ.

ವರ್ತಮಾನದ ಮುಸ್ಲಿಂ ಸಮುದಾಯ ಮತ್ತು ಪ್ರವಾದಿ ಮುಹಮ್ಮದ್ (ಸ) ಎಂಬ ವಿಷಯದಲ್ಲಿ ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಅವರು ಪ್ರಮುಖ ಭಾಷಣ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News