×
Ad

ಜೈ ಕನ್ನಡ...

Update: 2018-12-29 23:46 IST

ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆಯ ಅಂಗವಾಗಿ ಶನಿವಾರ ಕೋಲಾರದಲ್ಲಿ ವಿದ್ಯಾರ್ಥಿಗಳು ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು 630 ಮೀಟರ್ ಉದ್ದದ ಕನ್ನಡ ಧ್ವಜದೊಂದಿಗೆ ಕನ್ನಡ ಭಾಷಾ ಜಾಗೃತಿ ಸಂಚಲನಾ ಕಾರ್ಯಕ್ರಮವನ್ನು ಕೈಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor