×
Ad

ಉಡುಪಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Update: 2019-01-02 22:16 IST

ಉಡುಪಿ, ಜ.2: ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ಜ.18ರಂದು ನಡೆಯಲಿ ರುವ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಕಸಪಾ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಂಬಲಪಾಡಿುಯಲ್ಲಿ ಇಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ, ಗೌರವ ಕಾರ್ಯದರ್ಶಿ ಪೂರ್ಣಿಮಾ ಜನಾರ್ದನ್, ಮುರಳೀಧರ ಕೆ., ಕೋಶಾಧಿಕಾರಿ ಗಣೇಶ್ ಬ್ರಹ್ಮಾವರ, ಸುಬ್ರಹ್ಮಣ್ಯ ಶೆಟ್ಟಿ, ಶ್ರೀನಿವಾಸ ಉಪಾಧ್ಯ, ಭವಾನಿ ವಿ.ಶೆಟ್ಟಿ, ಶ್ರೀಧರ್ ಭಟ್, ಕೆ.ವಿ.ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News