ಜ.6: ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಬೆಂಬಲ
Update: 2019-01-05 20:04 IST
ಉಡುಪಿ, ಜ.5: ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಆಗ್ರಹಿಸಿ ಮೀನುಗಾರರ ವಿವಿಧ ಸಂಘಟನೆಗಳು ಜ.6ರಂದು ನಡೆಸುವ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಉದ್ಯಾವರ್ ತಿಳಿಸಿದ್ದಾರೆ.