ಮೋದಿ ಪಾತ್ರದಲ್ಲಿ ಹೀಗೆ ಕಾಣಿಸಿಕೊಳ್ಳಲಿದ್ದಾರೆ ವಿವೇಕ್ ಒಬೆರಾಯ್

Update: 2019-01-07 13:38 GMT

ಹೊಸದಿಲ್ಲಿ, ಜ.7: ಪ್ರಧಾನಿ ನರೇಂದ್ರ ಮೋದಿಯವರ ಜೀವನವನ್ನಾಧರಿಸಿದ ಚಿತ್ರದ ಫಸ್ಟ್ ಲುಕ್ ಪೋಸ್ಟ್ ಇಂದು ಬಿಡುಗಡೆಯಾಗಿದೆ. ಬಾಲಿವುಡ್ ನಟ ವಿವೇಕ್ ಒಬೆರಾಯ್ ಪ್ರಧಾನಿಯ ಪಾತ್ರದಲ್ಲಿ ನಟಿಸಲಿದ್ದಾರೆ. ಚಿತ್ರಕ್ಕೆ ‘ಪಿಎಂ ನರೇಂದ್ರ ಮೋದಿ’ ಎಂದು ಹೆಸರಿಡಲಾಗಿದೆ.

ಇಂದು ಮುಂಬೈಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ‘ಪಿಎಂ ನರೇಂದ್ರ ಮೋದಿ’ ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ಬಿಡುಗಡೆಗೊಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News