×
Ad

ಚಾಮರಾಜನಗರ: ಜ.8 ರಂದು ಶಾಲಾ ಕಾಲೇಜುಗಳಿಗೆ ರಜೆ

Update: 2019-01-07 19:19 IST
ಸಾಂದರ್ಭಿಕ ಚಿತ್ರ

ಚಾಮರಾಜನಗರ, ಜ.07: ವಿವಿಧ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಜನವರಿ 8 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News