×
Ad

ಜ. 8ರಂದು ದ.ಕ., ಉಡುಪಿ ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ

Update: 2019-01-07 19:29 IST

ಮಂಗಳೂರು, ಜ.7:  ಜನವರಿ 8 ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲಾ ಶಾಲಾ ಹಾಗೂ  ಕಾಲೇಜುಗಳಿಗೆ ದ.ಕ‌. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರಜೆ ಘೋಷಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News