×
Ad

​ಉಡುಪಿ: ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಜ.8ರಂದು ರಜೆ

Update: 2019-01-07 19:52 IST

ಉಡುಪಿ, ಜ.7: ದೇಶಾದ್ಯಂತ ಎರಡು ದಿನಗಳ ಕಾಲ ನಡೆಯುವ ಸಾರ್ವತ್ರಿಕ ಮುಷ್ಕರದ ನಿಮಿತ್ತ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಜ.8ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಮಂಗಳವಾರ ಮಾತ್ರ ರಜೆಯನ್ನು ಘೋಷಿಸಲಾಗಿದ್ದು, ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲಾ-ಕಾಲೇಜುಗಳಿಗೆ ಇದು ಅನ್ವಯಿಸುತ್ತದೆ ಎಂದವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News