ಮೈಸೂರು: ಜ.8 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Update: 2019-01-07 14:50 GMT

ಮೈಸೂರು,ಜ.7: ಕಾರ್ಮಿಕ ಸಂಘಟನೆಗಳು ಎರಡು ದಿನಗಳವರೆಗೆ ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ಜ.8 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.

ಬಂದ್ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News