ಆಸೀಸ್ ನೆಲದಲ್ಲಿ ಇತಿಹಾಸ ನಿರ್ಮಿಸಿದ ಭಾರತ

Update: 2019-01-07 18:21 GMT

ಏಳು ದಶಕಗಳ ಸರಣಿ ಗೆಲುವಿನ ಕನಸು ನನಸು
ಆಸ್ಟ್ರೇಲಿಯ ವಿರುದ್ಧ ಸೋಮವಾರ ಕೊನೆಗೊಂಡ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ಅಂತರದ ಜಯ ಸಾಧಿಸಿರುವ ಭಾರತ 71 ವರ್ಷಗಳ ಬಳಿಕ ಆಸೀಸ್ ನೆಲದಲ್ಲಿ ಟೆಸ್ಟ್ ಸರಣಿ ಜಯಿಸಿದ ಏಶ್ಯದ ಮೊದಲ ತಂಡ ಎನಿಸಿಕೊಳ್ಳುವುದರೊಂದಿಗೆ ಇತಿಹಾಸ ನಿರ್ಮಿಸಿತು. ಸರಣಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಚೇತೇಶ್ವರ ಪೂಜಾರ ಪಂದ್ಯಶ್ರೇಷ್ಠ, ಸರಣಿಶ್ರೇಷ್ಠ ಗೌರವಕ್ಕೆ ಪಾತ್ರರಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor