ಭಟ್ಕಳ: ಬೈಕ್ ಪಲ್ಟಿ; ಸ್ಥಳದಲ್ಲೇ ಸವಾರ ಮೃತ್ಯು

Update: 2019-01-08 18:07 GMT

ಭಟ್ಕಳ, ಜ. 8: ನಿಯಂತ್ರಣ ಕಳೆದುಕೊಂಡ ಬೈಕ್ ಪಲ್ಟಿಯಾದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವೆಂಕಟಾಪುರ ಸೇತುವೆಯಲ್ಲಿ ಮಂಗಳವಾರ ನಡೆದಿದೆ.

ಮೃತರನ್ನು  ಸೋಡಿಗದ್ದೆ ನಿವಾಸಿ ನಿತಿನ್ ಕೆ. ಮೊಗೇರ್ ಎಂದು ಗುರುತಿಸಲಾಗಿದೆ. ಭಟ್ಕಳದಿಂದ ಶಿರಾಲಿ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ  ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News