ಫೆ.21ರಿಂದ ಬೆಂಗಳೂರು ಅಂತರ್‌ರಾಷ್ಟ್ರೀಯ ಚಲನಚಿತ್ರೋತ್ಸವ

Update: 2019-01-09 16:56 GMT

ಬೆಂಗಳೂರು, ಜ. 9: ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರು ಅಂತರ್‌ರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಫೆ.7ರಿಂದ 14ರ ಬದಲಾಗಿ ಫೆ.21ರಿಂದ 28ರ ವರೆಗೆ ನಡೆಸಲು ಅಂತರ್‌ರಾಷ್ಟ್ರೀಯ ಚಲನಚಿತ್ರೋತ್ಸವ ಕೋರ್ ಸಮಿತಿಯು ತೀರ್ಮಾನಿಸಿದೆ.

ಪ್ರತಿವರ್ಷವೂ ಫೆಬ್ರವರಿ ತಿಂಗಳ ಕೊನೆಯ ವಾರ ಚಿತ್ರೋತ್ಸವ ಆಯೋಜಿಸಲು ಸಮಿತಿಯು ತೀರ್ಮಾನಿಸಿತು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News