ಮೇಲ್ವರ್ಗದ ಬಡವರಿಗೆ 10 ಶೇ. ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ

Update: 2019-01-09 17:01 GMT

ಹೊಸದಿಲ್ಲಿ, ಜ.9: ಮೇಲ್ವರ್ಗದ ಆರ್ಥಿಕವಾಗಿ ಹಿಂದುಳಿದವರಿಗೆ 10 ಶೇ. ಮೀಸಲಾತಿ ಮಸೂದೆಯು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ. ವಿಪಕ್ಷಗಳು ಕೂಡ ಮಸೂದೆಗೆ ಬೆಂಬಲ ಸೂಚಿಸಿದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News