ಪಾಂಡ್ಯ, ರಾಹುಲ್ ವಿವಾದಾತ್ಮಕ ಹೇಳಿಕೆ: ನಾಯಕ ವಿರಾಟ್ ಕೊಹ್ಲಿ ಹೇಳಿದ್ದೇನು?

Update: 2019-01-11 09:39 GMT

ಸಿಡ್ನಿ, ಜ.11: ಭಾರತದ ಕ್ರಿಕೆಟ್ ತಂಡದ ಆಟಗಾರರಾದ  ಹಾರ್ದಿಕ್ ಪಾಂಡ್ಯ ಮತ್ತು ಲೋಕೇಶ್ ರಾಹುಲ್ ಅವರ ಹೇಳಿಕೆಗಳಿಗೆ ಭಾರತ ಕ್ರಿಕೆಟ್ ತಂಡ  ಹೊಣೆಗಾರನಲ್ಲ ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಟಿ.ವಿ.ಶೋವೊಂದರಲ್ಲಿ  ಮಹಿಳೆಯರ ಬಗ್ಗೆ ಕೆಟ್ಟದಾಗಿ ಹೇಳಿಕೆ ನೀಡಿ ಇದೀಗ ನಿಷೇಧದ ಭೀತಿ ಎದುರಿಸುತ್ತಿರುವ ಪಾಂಡ್ಯ ಮತ್ತು ರಾಹುಲ್ ಹೇಳಿಕೆ ಅವರು ವೈಯಕ್ತಿಕ ಹೇಳಿಕೆ ನೀಡಿದ್ದಾರೆ. ಇದು  ಭಾರತದ ಕ್ರಿಕೆಟ್  ತಂಡಕ್ಕೆ ಸಂಬಂಧಿಸಿದ ವಿಚಾರವಲ್ಲ  ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News